Karnataka News

*ಹಿರಿಯ ಪತ್ರಕರ್ತ ಎಂ.ಕೆ.ಹೆಗಡೆಗೆ ರವಿ ಬೆಳಗೆರೆ ಪ್ರಶಸ್ತಿ ಪ್ರಕಟ*

KUWJ ದತ್ತಿನಿಧಿ ವಾರ್ಷಿಕ ಪ್ರಶಸ್ತಿ

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

Home add -Advt

ಕೊಪ್ಪಳದಲ್ಲಿ ಮಾ.9ರಂದು ನಡೆಯಲಿರುವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ತಿಳಿಸಿದ್ದಾರೆ.

ಪ್ರಶಸ್ತಿಗಳ ವಿವರ ಇಂತಿದೆ.

ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ:
ಸುಬ್ಬು ಹೊಲೆಯಾರ್

ಡಿ.ವಿ.ಜಿ.ಪ್ರಶಸ್ತಿ :
ರಾಘವೇಂದ್ರ ಗಣಪತಿ, ವಿಜಯವಾಣಿ

ಎಚ್. ಎಸ್. ದೊರೆಸ್ವಾಮಿ ಪ್ರಶಸ್ತಿ: ಯು.ಜಿ.ಭಟ್, ಉದಯವಾಣಿ, ಹೊನ್ನಾವರ.

ಎಸ್.ವಿ. ಜಯಶೀಲರಾವ್ ಪ್ರಶಸ್ತಿ: ಅನು ಶಾಂತರಾಜು, ಹಿರಿಯ ಪೋಟೋ ಜರ್ನಲಿಸ್ಟ್, ತುಮಕೂರು

ಪಾಟೀಲ್ ಪುಟ್ಟಪ್ಪ(ಪಾಪು) ಪ್ರಶಸ್ತಿ: ಸುಭಾಷ್ ಹೂಗಾರ, ಹಿರಿಯ ಪತ್ರಕರ್ತರು.

ಗೊಮ್ಮಟ ಮಾಧ್ಯಮ ಪ್ರಶಸ್ತಿ: ಎಂ.ಆರ್.ಸತ್ಯನಾರಾಯಣ, ಮೈಸೂರು.

ಸಿ.ಆರ್.ಕೃಷ್ಣರಾವ್ ಪ್ರಶಸ್ತಿ: ಉಗಮ ಶ್ರೀನಿವಾಸ್, ಕನ್ನಡಪ್ರಭ

ಶ್ರೀಮತಿ ಯಶೋದಮ್ಮ ಜಿ. ನಾರಾಯಣ ಪ್ರಶಸ್ತಿ: ಮಂಜುಶ್ರೀ ಎಂ ಕಡಕೊಳ, ಪ್ರಜಾವಾಣಿ.

ಬದರಿನಾಥ ಹೊಂಬಾಳೆ ಪ್ರಶಸ್ತಿ : ಗಂಗಹನುಮಯ್ಯ, ಅಮೃತವಾಣಿ, ತುಮಕೂರು

ಡಾ.ಎಂ.ಎಂ.ಕಲ್ಬುರ್ಗಿ ಪ್ರಶಸ್ತಿ: ಡಾ.ಸಿದ್ಧನಗೌಡ ಪಾಟೀಲ್, ಸಂಪಾದಕರು, ಹೊಸತು

ಕಿಡಿಶೇಷಪ್ಪ ಪ್ರಶಸ್ತಿ: ಮು.ವೆಂಕಟೇಶಯ್ಯ, ಸಿಂಹ ಬೆಂಗಳೂರು

*ರವಿ ಬೆಳಗೆರೆ ಪ್ರಶಸ್ತಿ:

ಎಂ.ಕೆ.ಹೆಗಡೆ, ಹಿರಿಯ ಪತ್ರಕರ್ತರು, ಬೆಳಗಾವಿ*

ಪಿ.ಆರ್. ರಾಮಯ್ಯ ಸ್ಮಾರಕ ಪ್ರಶಸ್ತಿ: ಎಂ.ಯೂಸುಫ್ ಪಟೇಲ್, ಹಿರಿಯ ಪತ್ರಕರ್ತರು.

ಹೆಚ್.ಕೆ. ವೀರಣ್ಣಗೌಡ ಸ್ಮಾರಕ ಪ್ರಶಸ್ತಿ: ಬಸವರಾಜ ಹೆಗ್ಗಡೆ, ಸಂಜೆ ಮಿತ್ರ, ಮಂಡ್ಯ

ರಾಜಶೇಖರ ಕೋಟಿ ಪ್ರಶಸ್ತಿ:
ಕೆ.ಕೆ.ಬೋಪಣ್ಣ, ಆಂದೋಲನ, ಕೊಡಗು

ಪಿ.ರಾಮಯ್ಯ ಪ್ರಶಸ್ತಿ: ಎಸ್.ಟಿ.ರವಿಕುಮಾರ್, ಸ್ಟಾರ್ ಆಪ್ ಮೈಸೂರು.

ಮಾ. ರಾಮಮೂರ್ತಿ ಸ್ಮಾರಕ ಪ್ರಶಸ್ತಿ: ತಾ.ನಂ. ಕುಮಾರಸ್ವಾಮಿ, ಆನೆಕಲ್

ಮಹದೇವ ಪ್ರಕಾಶ್ ಪ್ರಶಸ್ತಿ: ಪ್ರಭುಲಿಂಗ ನಿಲೂರೆ, ವಿಜಯ ಕರ್ನಾಟಕ, ಕಲಬುರ್ಗಿ

ಶಿವಮೊಗ್ಗ ಮಿಂಚು ಶ್ರೀನಿವಾಸ ಪ್ರಶಸ್ತಿ: ಚಂದ್ರಶೇಖರ ಶೃಂಗೇರಿ, ಶಿವಮೊಗ್ಗ

ಎಚ್.ಎಸ್. ರಂಗಸ್ವಾಮಿ ಪ್ರಶಸ್ತಿ: ಗಿರೀಶ್ ಉಮ್ರಾಯಿ, ಶಿವಮೊಗ್ಗ

ಎಂ.ನಾಗೇಂದ್ರ ರಾವ್ ಪ್ರಶಸ್ತಿ: ಕೆ.ಬಿ.ಜಗದೀಶ್, ಸಂಜೆವಾಣಿ, ಕೋಲಾರ

ಶ್ರೀಮತಿ ಗಿರಿಜಮ್ಮ, ರುದ್ರಪ್ಪ ತಾಳಿಕೋಟಿ ಪ್ರಶಸ್ತಿ: ಕವಿತ, ಸಂಯುಕ್ತ ಕರ್ನಾಟಕ

ಅಪ್ಪಾಜಿಗೌಡ (ಸಿನಿ)ಪ್ರಶಸ್ತಿ: ಗಣೇಶ್ ಕಾಸರಗೋಡು, ಹಿರಿಯ ಪತ್ರಕರ್ತರು

ಮೂಡಣ, ಹಾವೇರಿ ಪ್ರಶಸ್ತಿ: ಎಂ.ಚಿರಂಜೀವಿ, ಹಿರಿಯ ಪತ್ರಕರ್ತರು, ಹಾವೇರಿ

ಕೆಯುಡಬ್ಲ್ಯೂಜೆ ವಿಶೇಷ ಪ್ರಶಸ್ತಿಗಳು:

ರಂಗನಾಥ್ ಎಸ್ ಭಾರದ್ವಾಜ್- ಟಿವಿ9
ರಮಾಕಾಂತ್-ಟಿವಿ5
ಶ್ರೀನಿವಾಸ್-ಬೆಂಗಳೂರು.
ಬಿ.ಪಿಳ್ಳರಾಜು- ಬೆಂಗಳೂರು ಗ್ರಾಮಾಂತರ.
ಬಾಸ್ಕರ ರೈ ಕಟ್ಟ-ಮಂಗಳೂರು
ಗುರುಶಾಂತ.ಎನ್. -ಬಳ್ಳಾರಿ
ಎಸ್.ಎಂ.ಮನೋಹರ-
ಹೊಸಪೇಟೆ, ವಿಜಯನಗರ.
ಸಿ.ಬಿ.ಸುಬೇದಾರ್- ನರಗುಂದ, ಗದಗ

Related Articles

Back to top button