*ಹಿರಿಯ ಪತ್ರಕರ್ತ ಎಂ.ಕೆ.ಹೆಗಡೆಗೆ ರವಿ ಬೆಳಗೆರೆ ಪ್ರಶಸ್ತಿ ಪ್ರಕಟ*

KUWJ ದತ್ತಿನಿಧಿ ವಾರ್ಷಿಕ ಪ್ರಶಸ್ತಿ ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕೊಪ್ಪಳದಲ್ಲಿ ಮಾ.9ರಂದು ನಡೆಯಲಿರುವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ತಿಳಿಸಿದ್ದಾರೆ. ಪ್ರಶಸ್ತಿಗಳ ವಿವರ ಇಂತಿದೆ.Home add -Advt ಡಾ.ಬಿ.ಆರ್.ಅಂಬೇಡ್ಕರ್ … Continue reading *ಹಿರಿಯ ಪತ್ರಕರ್ತ ಎಂ.ಕೆ.ಹೆಗಡೆಗೆ ರವಿ ಬೆಳಗೆರೆ ಪ್ರಶಸ್ತಿ ಪ್ರಕಟ*