*ಹಿರಿಯ ಪತ್ರಕರ್ತ ಎಂ.ಕೆ.ಹೆಗಡೆಗೆ ರವಿ ಬೆಳಗೆರೆ ಪ್ರಶಸ್ತಿ ಪ್ರಕಟ*
KUWJ ದತ್ತಿನಿಧಿ ವಾರ್ಷಿಕ ಪ್ರಶಸ್ತಿ ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ.Home add -Advt ಕೊಪ್ಪಳದಲ್ಲಿ ಮಾ.9ರಂದು ನಡೆಯಲಿರುವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ತಿಳಿಸಿದ್ದಾರೆ. ಪ್ರಶಸ್ತಿಗಳ ವಿವರ ಇಂತಿದೆ. ಡಾ.ಬಿ.ಆರ್.ಅಂಬೇಡ್ಕರ್ … Continue reading *ಹಿರಿಯ ಪತ್ರಕರ್ತ ಎಂ.ಕೆ.ಹೆಗಡೆಗೆ ರವಿ ಬೆಳಗೆರೆ ಪ್ರಶಸ್ತಿ ಪ್ರಕಟ*
Copy and paste this URL into your WordPress site to embed
Copy and paste this code into your site to embed