*ಆರ್.ಕೃಷ್ಣಪ್ಪ ಅವರಿಗೆ KUWJ ಮನೆಯಂಗಳದ ಗೌರವ*

ಪ್ರಗತಿವಾಹಿನಿ ಸುದ್ದಿ:: ಅಂತೆ ಕಂತೆಗಳ ಪತ್ರಿಕೋದ್ಯಮಕ್ಕೆ ನಾವಾಗಿಯೇ ಕಡಿವಾಣ ಹಾಕಿಕೊಳ್ಳದಿದ್ದರೆ, ಮಾಧ್ಯಮಗಳ ಮೇಲಿನ ವಿಶ್ವಾಸರ್ಹತೆ ಇನ್ನೂ ಕಡಿಮೆಯಾಗಲಿದೆ ಎಂದು ಹಿರಿಯ ಪತ್ರಕರ್ತ ಆರ್.ಕೃಷ್ಣಪ್ಪ ಆತಂಕ ವ್ಯಕ್ತಪಡಿಸಿದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಮನೆಯಂಗಳದಲ್ಲಿ ಮನದುದುಂಬಿ ಕಾರ್ಯಕ್ರಮದಲ್ಲಿ ಕೆಯುಡಬ್ಲೂೃಜೆ ಗೌರವ ಸ್ವೀಕರಿಸಿ ಮಾತನಾಡಿದರು. ಯಾವುದೇ ಸುದ್ದಿಯಾಗಿರಲಿ ಅದರ ವಿಶ್ವಾಸರ್ಹತೆ ಬಹಳ ಮುಖ್ಯ. ಸುದ್ದಿ ಸಿಕ್ಕ ತಕ್ಷಣವೇ ಅದರ ಪೂರ್ವಾಪರತೆಯನ್ನು ನೋಡಬೇಕು. ಸುದ್ದಿ ನಿಖರತೆಯನ್ನು ಮೊದಲು ಸ್ಪಷ್ಟಪಡಿಸಿಕೊಳ್ಳಬೇಕು. ಬಳಿಕ ಅದನ್ನು ಸುದ್ದಿರೂಪಕ್ಕೆ ತರಬೇಕು. ಆದರೆ, ಈಗಿನ ಪತ್ರಿಕೋದ್ಯಮದಲ್ಲಿ ನಾನೇ … Continue reading *ಆರ್.ಕೃಷ್ಣಪ್ಪ ಅವರಿಗೆ KUWJ ಮನೆಯಂಗಳದ ಗೌರವ*