*ಆರ್.ಕೃಷ್ಣಪ್ಪ ಅವರಿಗೆ KUWJ ಮನೆಯಂಗಳದ ಗೌರವ*

ಪ್ರಗತಿವಾಹಿನಿ ಸುದ್ದಿ:: ಅಂತೆ ಕಂತೆಗಳ ಪತ್ರಿಕೋದ್ಯಮಕ್ಕೆ ನಾವಾಗಿಯೇ ಕಡಿವಾಣ ಹಾಕಿಕೊಳ್ಳದಿದ್ದರೆ, ಮಾಧ್ಯಮಗಳ ಮೇಲಿನ ವಿಶ್ವಾಸರ್ಹತೆ ಇನ್ನೂ ಕಡಿಮೆಯಾಗಲಿದೆ ಎಂದು ಹಿರಿಯ ಪತ್ರಕರ್ತ ಆರ್.ಕೃಷ್ಣಪ್ಪ ಆತಂಕ ವ್ಯಕ್ತಪಡಿಸಿದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಮನೆಯಂಗಳದಲ್ಲಿ ಮನದುದುಂಬಿ ಕಾರ್ಯಕ್ರಮದಲ್ಲಿ ಕೆಯುಡಬ್ಲೂೃಜೆ ಗೌರವ ಸ್ವೀಕರಿಸಿ ಮಾತನಾಡಿದರು.Home add -Advt ಯಾವುದೇ ಸುದ್ದಿಯಾಗಿರಲಿ ಅದರ ವಿಶ್ವಾಸರ್ಹತೆ ಬಹಳ ಮುಖ್ಯ. ಸುದ್ದಿ ಸಿಕ್ಕ ತಕ್ಷಣವೇ ಅದರ ಪೂರ್ವಾಪರತೆಯನ್ನು ನೋಡಬೇಕು. ಸುದ್ದಿ ನಿಖರತೆಯನ್ನು ಮೊದಲು ಸ್ಪಷ್ಟಪಡಿಸಿಕೊಳ್ಳಬೇಕು. ಬಳಿಕ ಅದನ್ನು ಸುದ್ದಿರೂಪಕ್ಕೆ ತರಬೇಕು. ಆದರೆ, ಈಗಿನ … Continue reading *ಆರ್.ಕೃಷ್ಣಪ್ಪ ಅವರಿಗೆ KUWJ ಮನೆಯಂಗಳದ ಗೌರವ*