*ಹಿರಿಯ ಪತ್ರಕರ್ತ ಎಂ.ಕೆ.ಹೆಗಡೆಗೆ ರವಿ ಬೆಳಗೆರೆ ಪ್ರಶಸ್ತಿ ಪ್ರದಾನ*

Home add -Advt ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದ್ದು, ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿನ್ನು ಪರಿಗಣಿಸಿ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗಿದೆ. ಬೆಳಗಾವಿಯ ಹಿರಿಯ ಪತ್ರಕರ್ತ, ಪ್ರಗತಿವಾಹಿನಿ ಸುದ್ದಿ ಮುಖ್ಯಸ್ಥ ಎಂ.ಕೆ.ಹೆಗಡೆ ಅವರಿಗೆ ಪ್ರತಿಷ್ಠಿತ ‘ರವಿ ಬೆಳಗೆರೆ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ. ಕೊಪ್ಪಳದಲ್ಲಿ ಮಾ.9ರಂದು ನಡೆದ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಎಂ.ಕೆ.ಹೆಗಡೆ ಅವರಿಗೆ ರವಿ ಬೆಳಗೆರೆ ಪ್ರಶಸ್ತಿ … Continue reading *ಹಿರಿಯ ಪತ್ರಕರ್ತ ಎಂ.ಕೆ.ಹೆಗಡೆಗೆ ರವಿ ಬೆಳಗೆರೆ ಪ್ರಶಸ್ತಿ ಪ್ರದಾನ*