*ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ರಂಗವೇ ಅತ್ಯಂತ ಶ್ರೇಷ್ಠ ಅಂಗ: ಸಭಾಪತಿ ಹೊರಟ್ಟಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ರಂಗವು ಅತ್ಯಂತ ಶ್ರೇಷ್ಠ ಅಂಗವಾಗಿದ್ದು, ಆ ಕಾರಣಕ್ಕಾಗಿ ಎಲ್ಲಾ ಕ್ಷೇತ್ರಗಳಿಗೂ ಪತ್ರಕರ್ತರು ಸಮಾಜಕ್ಕೆ ಮಾದರಿಯಾಗಬೇಕೆಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತರನ್ನು ಮತ್ತು ಮಾಹಿತಿ ಹಕ್ಕು ಆಯುಕ್ತರಾಗಿ ನೇಮಕಗೊಂಡಿರುವ ಪತ್ರಕರ್ತರಿಗೆ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜ ಸುಧಾರಣೆಯಲ್ಲಿ ಪತ್ರಕರ್ತರ ಪಾತ್ರವು ಪ್ರಮುಖವಾಗಿದ್ದು, ತಮ್ಮ ವೃತ್ತಿಯಲ್ಲಿ ಬದ್ಧತೆಯನ್ನು ಉಳಿಸುವ ಪತ್ರಕರ್ತರನ್ನು ಉತ್ತಮ ಸ್ಥಾನಮಾನಗಳು ಮತ್ತು … Continue reading *ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ರಂಗವೇ ಅತ್ಯಂತ ಶ್ರೇಷ್ಠ ಅಂಗ: ಸಭಾಪತಿ ಹೊರಟ್ಟಿ*