*ಕ್ವಿನ್ ಸಿಟಿ ಅಂದ್ರೇನು? ಅಲ್ಲಿ ಏನಿರುತ್ತೆ?*

ಎಂ.ಬಿ.ಪಾಟೀಲ ಅವರ ಕಲ್ಪನೆಯ ಕೂಸು ಇದು ಬೆಂಗಳೂರು: ಜ್ಞಾನ, ಆರೋಗ್ಯ ಮತ್ತು ಸಂಶೋಧನೆಯನ್ನು ಸಮಗ್ರವಾಗಿ ಸಂಯೋಜಿಸಲಿರುವ, ರಾಜ್ಯದ ಅರ್ಥ ವ್ಯವಸ್ಥೆ ಮರುವ್ಯಾಖ್ಯಾನಿಸಲಿರುವ ಹಾಗೂ ಕರ್ನಾಟಕದ ವಿಶಿಷ್ಟ ಹೆಗ್ಗುರುತೂ ಆಗಲಿರುವ ಹೊಸ ʼಕ್ವಿನ್‌ ಸಿಟಿʼ ಅಂದ್ರೆ ಏನು? ಅಲ್ಲಿ ಏನಿರುತ್ತೆ? ಬನ್ನಿ ಈ ಬಗ್ಗೆ ಬೃಹತ್ ಹಾಗೂ ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ಪೂರ್ಣ ವಿವರಣೆ ನೀಡಿದ್ದಾರೆ. ಭವಿಷ್ಯದ ಅಗತ್ಯಗಳನ್ನು ಪೂರೈಸುವ ರೀತಿಯಲ್ಲಿ ವಿಶೇಷ ವಿನ್ಯಾಸ ಮಾಡಿರುವ ಈ ಕ್ವಿನ್‌ ಸಿಟಿ-ಯು (Knowledge, … Continue reading *ಕ್ವಿನ್ ಸಿಟಿ ಅಂದ್ರೇನು? ಅಲ್ಲಿ ಏನಿರುತ್ತೆ?*