*ಕಾಂಗ್ರೆಸ್ ನಾಯಕರ ಬಗ್ಗೆಯೇ ನಾಲಿಗೆ ಹರಿಬಿಟ್ಟ ಎಲ್.ಆರ್.ಶಿವರಾಮೇಗೌಡಗೆ ಸಂಕಷ್ಟ: ಆಡಿಯೋ ವೈರಲ್*
ಪ್ರಗತಿವಾಹಿನಿ ಸುದ್ದಿ: ಮಾಜಿ ಸಂಸದ, ಕಾಂಗ್ರೆಸ್ ನಾಯಕ, ಕೆಪಿಸಿಸಿ ವಕ್ತಾರ ಎಲ್.ಆರ್ ಶಿವರಾಮೇಗೌಡಗೆ ಸಂಕಷ್ಟ ಎದುರಾಗಿದೆ. ಅವರನ್ನು ಕಾಂಗ್ರೆಸ್ ನಿಂದ ವಜಾಗೊಳಿಸುವಂತೆ ಒತ್ತಾಯಗಳೂ ಕೇಳಿಬಂದಿವೆ. ಶಿವರಾಮೇಗೌಡ ಕಾರ್ಯಕರ್ತನೊಬ್ಬನೊಂದಿಗೆ ಪೋನ್ ಕರೆ ಮಾಡಿದ್ದ ವೇಳೆ ಮಾತುಕತೆ ನಡೆಸಿದ್ದಾರೆ ಎನ್ನಲಾದ ಆಡಿಯೋ ಭಾರಿ ವೈರಲ್ ಆಗಿದೆ. ನಟ ದಿ. ಅಂಬರೀಶ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಂಸದ ಮಾದೇಗೌಡ, ಚಲುವರಾಯಸ್ವಾಮಿ ಸೇರಿದಂತೆ ಹಲವು ನಾಯಕರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ನಾಲಿಗೆ ಹರಿಬಿಟ್ಟಿದ್ದಾರೆ. ಇದು ಕಾಂಗ್ರೆಸ್ ವಲಯದಲ್ಲಿ ಆಕ್ರೋಶಕ್ಕೆ … Continue reading *ಕಾಂಗ್ರೆಸ್ ನಾಯಕರ ಬಗ್ಗೆಯೇ ನಾಲಿಗೆ ಹರಿಬಿಟ್ಟ ಎಲ್.ಆರ್.ಶಿವರಾಮೇಗೌಡಗೆ ಸಂಕಷ್ಟ: ಆಡಿಯೋ ವೈರಲ್*
Copy and paste this URL into your WordPress site to embed
Copy and paste this code into your site to embed