*ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಂಸದ ಎಲ್. ಆರ್. ಶಿವರಾಮೇಗೌಡ, ಮಗ ಚೇತನ್ ಗೌಡ, ಹಾಗೂ ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ. ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಎಲ್.ಆರ‍್.ಶಿವರಾಮೇಗೌಡ, ಚೇತನ್ ಗೌಡ, ಬ್ರಿಜೇಶ್ ಕಾಳಪ್ಪ ಹಾಗೂ ಅಪಾರ ಬೆಂಬಲಿಗರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಡಿಸಿಎಂ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಕೆಪಿಸಿಸಿ … Continue reading *ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಸೇರ್ಪಡೆ*