*ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇವೆ; ಎಲ್.ಆರ್.ಶಿವರಾಮೇಗೌಡ*

ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದ ಬಿಜೆಪಿ ಮುಖಂಡ, ವಕೀಲ ದೆವರಾಜೇಗೌಡ ವಿರುದ್ಧ ಮಾನನಷ್ತ ಮೊಕದ್ದಮೆ ದಾಖಲಿಸುವುದಾಗಿ ಎಲ್.ಆರ್.ಶಿವರಾಮೇಗೌಡ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಎಲ್.ಆರ್.ಶಿವರಾಮೇಗೌಡ, ಪೆನ್ ಡ್ರೈವ್ ವಿಚಾರಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಪ್ರಕರಣದ ತನಿಖೆ ಬೇರೆ ಬೇರೆ ದಿಕ್ಕು ಪಡೆದುಕೊಳ್ಳುತ್ತಿದೆ. ದೇವರಾಜೇಗೌಡ ಆರೋಪ ಸುಳ್ಳು. ಆತ ಒಬ್ಬ ನಾಲಾಯಕ್, ವಂಚಕ ಎಂದು ಕಿಡಿಕಾರಿದ್ದಾರೆ. ಪೆನ್ ಡ್ರೈವ್ … Continue reading *ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇವೆ; ಎಲ್.ಆರ್.ಶಿವರಾಮೇಗೌಡ*