*ಮಳೆಯಾಗದ ಜಿಲ್ಲೆ ಬರಪೀಡಿತ ಎಂದು ಘೋಷಣೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿದೆ. ಮಳೆ ಕೊರತೆಯಿಂದಾಗಿ ರೈತರು ಸಂಕಷ್ಟಗೀಡಾಗಿದ್ದಾರೆ.Home add -Advt ಮಳೆ ಕೊರತೆ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಮಳೆಯಾಗದ ಜಿಲ್ಲೆಗಳನ್ನು ಬರಪೀಡಿತ ಎಂದು ಘೋಷಿಸುತ್ತೇವೆ ಎಂದು ತಿಳಿಸಿದ್ದಾರೆ. ಮಳೆ ಕೊರತೆ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು. ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಕ್ಕೆ ತಂದಿದ್ದೇವೆ. ಆದಷ್ಟು ಬೇಗ ಬರಪೀಡಿತ ಎಂದು ಘೋಷಿಸಲಾಗುವುದು ಎಂದರು. … Continue reading *ಮಳೆಯಾಗದ ಜಿಲ್ಲೆ ಬರಪೀಡಿತ ಎಂದು ಘೋಷಣೆ*
Copy and paste this URL into your WordPress site to embed
Copy and paste this code into your site to embed