*ಬಜೆಟ್ ಮಂಡನೆ ವೇಳೆ ಭದ್ರತಾ ಲೋಪ; ಶಾಸಕಿ ಜಾಗದಲ್ಲಿ ಕುಳಿತಿದ್ದ ಅನಾಮಧೇಯ ವ್ಯಕ್ತಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಜೆಟ್ ಮಂದನೆಯ ವೇಳೆ ಅನಾಮಧೇಯ ವ್ಯಕ್ತಿಯೊಬ್ಬರು ವಿಧಾನಸಭೆಗೆ ಎಂಟ್ರಿಯಾಗಿರುವ ಘಟನೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡುತ್ತಿದ್ದ ವೇಳೆ ಅನಾಮಧೇಯ ವ್ಯಕ್ತಿ ವಿಧಾನಸಭೆಯೊಳಗೆ ಪ್ರವೇಶಿಸಿ ದೇವದುರ್ಗ ಶಾಸಕಿ ಕರೆಮ್ಮ ಅವರ ಜಾಗದಲ್ಲಿ ಕುಳಿತಿದ್ದರು. ಸುಮಾರು 15 ನಿಮಿಷಗಳ ಕಾಲ ಸದನದ ಒಳಗೆ ಕುಳಿತಿದ್ದು, ಅನುಮಾನಗೊಂಡ ಶಾಸಕ ಶರಣಗೌಡ ಕಂದಕೂರು ಅವರು ಸ್ಪೀಕರ್ ಗಮನಕ್ಕೆ ತರುತ್ತಿದ್ದಂತೆ ವ್ಯಕ್ತಿ ನಾಪತ್ತೆಯಾಗಿದ್ದಾನೆ.Home add -Advt ಬಜೆಟ್ ಮಂಡನೆ ವೇಳೆ ವಿಧಾನಸಭೆಯಲ್ಲಿಯೇ ಭದ್ರತಾ ಲೋಪವಾಗಿರುವುದು ಅಚ್ಚರಿಗೆ ಕಾರಣವಾಗಿದೆ. … Continue reading *ಬಜೆಟ್ ಮಂಡನೆ ವೇಳೆ ಭದ್ರತಾ ಲೋಪ; ಶಾಸಕಿ ಜಾಗದಲ್ಲಿ ಕುಳಿತಿದ್ದ ಅನಾಮಧೇಯ ವ್ಯಕ್ತಿ*
Copy and paste this URL into your WordPress site to embed
Copy and paste this code into your site to embed