*ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆಗೆ 14 ಜನರಿಗೆ ಅವಕಾಶ: ಆಳಂದ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ*
ಪ್ರಗತಿವಾಹಿನಿ ಸುದ್ದಿ: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕಲಬುರಗಿ ಜಿಲ್ಲೆಯ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶಿವಲಿಂಗದ ಪೂಜೆಗೆ ಅವಕಾಶ ನೀಡಿದ್ದ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿರುವ ಸುಪ್ರೀಂ ಕೋರ್ಟ್ ಕೂಡ ಗ್ರೀನ್ ಸಿಗ್ನಲ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಶಿವರಾತ್ರಿ ನಿಟ್ಟಿನಲ್ಲಿ ಪೂಜೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ದರ್ಗಾದಲ್ಲಿರುವ ಶಿವಲಿಂಗಕ್ಕೆ ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಪೂಜೆ ಸಲ್ಲಿಸಲು ಹೈಕೋರ್ಟ್ 14 ಜನರಿಗೆ ಅವಕಾಶ ನೀಡಿದೆ. ಆಂದೋಲದ ಸಿದ್ದಲಿಂಗ ಸ್ವಾಮೀಜಿ, ಹರ್ಷಾನಂದ ಗುತ್ತೇದಾರ್, ಗುರುಶಾಂತ ಟೆಂಗಳಿ … Continue reading *ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆಗೆ 14 ಜನರಿಗೆ ಅವಕಾಶ: ಆಳಂದ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ*
Copy and paste this URL into your WordPress site to embed
Copy and paste this code into your site to embed