*ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀಕ್ಷಕನಿಂದ ಮಹಿಳಾ ಕಂಪ್ಯೂಟರ್ ಆಪರೇಟರ್ ಮೇಲೆ ಲೈಂಗಿಕ ದೌರ್ಜನ್ಯ*

FIR ದಾಖಲು ಪ್ರಗತಿವಾಹಿನಿ ಸುದ್ದಿ: ಮಹಿಳಾ ಕಂಪ್ಯೂಟರ್ ಆಪರೇಟರ್ ಮೇಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀಕ್ಷಕ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಬಳ್ಳಾರಿ ವಿಮ್ಸ್ ಆಸ್ಪತೆಯ ಆಡಳಿತ ವಿಭಾಗದಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀಕ್ಷಕ ವಿ.ಕೆ.ವೆಂಕಟೇಶ್ ವಿರುದ್ಧ ಸಂತ್ರಸ್ತೆ ದೂರು ನೀಡಿದ್ದು ಎಫ್ ಐ ಆರ್ ದಾಖಲಾಗಿದೆ. ಮಹಿಳಾ ಕಂಪ್ಯೂಟರ್ ಆಪರೇಟರ್ ವಿ.ಕೆ.ವೆಂಕಟೇಶ್ ಪದೇ ಪದೇ ನನ್ನನ್ನು ಹೆದರಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಲೈಂಗಿಕ ಕ್ರಿಯೆಗೆ ಸಹಕರಿಸದಿದ್ದರೆ ಕೆಲಸದಿಂದ ತೆಗೆಯುವುದಾಗಿ … Continue reading *ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀಕ್ಷಕನಿಂದ ಮಹಿಳಾ ಕಂಪ್ಯೂಟರ್ ಆಪರೇಟರ್ ಮೇಲೆ ಲೈಂಗಿಕ ದೌರ್ಜನ್ಯ*