*ಮಹಿಳಾ ಕಂಡಕ್ಟರ್ ಗೆ ಬಸ್ ನಲ್ಲಿ ಪ್ರಯಾಣಿಕಳಿಂದ ಚಾಕು ಇರಿತ*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಕಂಡಕ್ಟರ್ ಮೇಲೆ ಮಹಿಳಾ ಪ್ರಯಾಣಿಕರೊಬ್ಬರು ಚಾಕುವಿನಿಂದ ಇರುದು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಬಿಎಂಟಿಸಿ ಬಸ್ ನಲ್ಲಿ ನಡೆದಿದೆ. ಸುಕನ್ಯಾ ಗಂಭೀರವಾಗಿ ಗಾಯಗೊಂಡಿರುವ ಮಹಿಳಾ ಕಂಡಕ್ಟರ್. ನಾಗನೂರಿನಿಂದ ಮೆಜೆಸ್ಟಿಕ್ ಮಾರ್ಗವಾಗಿ ಸಾಗುತ್ತಿದ್ದ ಡಿಪೋ ನಂ.40ಕ್ಕೆ ಸಿದ ಬಿಎಂಟಿಸಿ ಬಸ್ ನಲ್ಲಿ ಈ ಘಟನೆ ನಡೆದಿದೆ. ಟಿಕೆಟ್ ವಿಚಾರವಾಗಿ ಗಲಾಟೆ ನಡೆದು ಮಹಿಳಾ ಪ್ರಯಾಣಿಕರೊಬ್ಬರು ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದಾಳೆ. ಮಹಿಳೆಯೊಬ್ಬರು ಟಿಕೆಟ್ ಪಡೆಯದೇ ಬಸ್ ನಲ್ಲಿ ಕುಳಿತಿದ್ದಳು. ಮಹಿಳಾ ಕಂಡಕ್ಟರ್ ಟಿಕೆಟ್ ಪಡೆಯುವಂತೆ … Continue reading *ಮಹಿಳಾ ಕಂಡಕ್ಟರ್ ಗೆ ಬಸ್ ನಲ್ಲಿ ಪ್ರಯಾಣಿಕಳಿಂದ ಚಾಕು ಇರಿತ*