ಪ್ರಗತಿವಾಹಿನಿ ಸುದ್ದಿ: ಮಹಿಳಾ ಕಾನ್ಸ್ ಟೇಬಲ್ ಓರ್ವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿ ಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರದಲ್ಲಿ ನಡೆದಿದೆ.
ಮಂಜುಶ್ರೀ (27) ಮೃತ ಕಾನ್ಸ್ ಟೇಬಲ್. 2020-21ರಿಂದ ಪೊಲೀಸ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಬೆಂಗಳೂರಿನ ಮೈಕೋ ಲೇಔಟ್ ಠಾಣೆಯಲ್ಲಿ ಕಾನ್ಸ್ ತೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಕೆಲ ದಿನಗಳಿಂದ ಕೆಲಸಕ್ಕೆ ರಜೆ ಹಾಕಿದ್ದ ಮಂಜುಶ್ರೀ ಈಗ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ