*DRFO ರಶ್ಮಿ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ; ಮಡಿಕೇರಿ: ಮಹಿಳಾ ಅರಣ್ಯಾಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯ ಅರಣ್ಯ ಭವನ ಬಳಿಯ ವಸತಿಗೃಹದಲ್ಲಿ ನಡೆದಿದೆ. ಮಂಡ್ಯ ಮೂಲದ 27 ವರ್ಷದ ರಶ್ಮಿ ಆತ್ಮಹತ್ಯೆಗೆ ಶರಣಾದ ಡಿಆರ್ ಎಫ್ ಒ. ರಶ್ಮಿ ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಮಹಿಳಾ ಅರಣ್ಯ ಅಧಿಕಾರಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಡಿಕೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. *ಬಸ್ ನಿಂದ ಬಿದ್ದು ಕಂಡಕ್ಟರ್ ದುರ್ಮರಣ* Home add … Continue reading *DRFO ರಶ್ಮಿ ಆತ್ಮಹತ್ಯೆಗೆ ಶರಣು*