Kannada NewsKarnataka NewsLatest

*ಮಹಿಳಾ ಅಧಿಕಾರಿ ಹತ್ಯೆ ಪ್ರಕರಣ; ಆರೋಪಿ ಪೊಲೀಸ್ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿಯನ್ನು ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿದೆ.

ಮಹಿಳಾ ಅಧಿಕಾರಿ ಪ್ರತಿಮಾ ಅವರ ಮಾಜಿ ಕಾರು ಚಾಲಕನೇ ಪ್ರತಿಮಾ ಅವರ ಕೊಲೆಗೈದಿದ್ದ. ಆರೋಪಿ ಕಿರಣ್ ನನ್ನು ಚಾಮರಾಜನಗರದ ಮಲೆಮಹದೇಶ್ವರ ಬಳಿ ಪೊಲೀಸರು ಬಂಧಿಸಿದ್ದರು.

Home add -Advt

ಬಂಧಿತ ಆರೋಪಿಯನ್ನು ಇಂದು ಬೆಂಗಳೂರಿನ 2ನೇ ಎಸಿಎಂಎಂ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ಈ ವೇಳೆ ನ್ಯಾಯಾಲಯ ಆರೊಪಿಯನ್ನು ನವೆಂಬರ್ 15ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

Related Articles

Back to top button