*ಮಹಿಳಾ ಅಧಿಕಾರಿ ಹತ್ಯೆ ಪ್ರಕರಣ; ಓರ್ವ ಆರೋಪಿ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿ ಪೊಲೀಸರು ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಪ್ರತಿಮಾ ಕಾರು ಚಾಲಕನಾಗಿದ್ದ ಕಿರಣ್ ಎಂಬಾತನನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಹಲವು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಿರಣ್ ನನ್ನು ಪ್ರತಿಮಾ ಅವರು ಇತ್ತೀಚೆಗೆ ತೆಗೆದು ಹಾಕಿದ್ದರು.Home add -Advt ದಾಳಿಯ ಬಗ್ಗೆ ಮೊದಲೇ ತಿಳಿದು ಮಾಹಿತಿಗಳನ್ನು ನೀಡುತ್ತಿದ್ದ ಎಂಬ ಆರೋಪವೂ ಕೇಳಿಬಂದಿದೆ. … Continue reading *ಮಹಿಳಾ ಅಧಿಕಾರಿ ಹತ್ಯೆ ಪ್ರಕರಣ; ಓರ್ವ ಆರೋಪಿ ಪೊಲೀಸ್ ವಶಕ್ಕೆ*