*ಮಹಿಳಾ ಅಧಿಕಾರಿ ಹತ್ಯೆ; ತಪ್ಪೊಪ್ಪಿಕೊಂಡ ಆರೋಪಿ ಬಾಯ್ಬಿಟ್ಟ ಸತ್ಯವೇನು?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರು ಚಾಲಕನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿ ಪೊಲೀಸ್ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾನೆ. ಮಹಿಳಾ ಅಧಿಕಾರಿ ಹತ್ಯೆ ಪ್ರಕರಣ ಸಂಬಂಧ ಅವರ ಮಾಜಿ ಕಾರು ಚಾಲಕನಾಗಿದ್ದ ಆರೊಪಿ ಕಿರಣ್ ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಕೊಲೆ ಮಾಡಿದ್ದರ ಹಿಂದಿನ ರಹಸ್ಯ ಬಾಯ್ಬಿಟ್ಟಿದ್ದಾನೆ.Home add -Advt ಕಿರಣ್ ತಾನು ಸರ್ಕಾರಿ ಉದ್ಯೋಗಿ … Continue reading *ಮಹಿಳಾ ಅಧಿಕಾರಿ ಹತ್ಯೆ; ತಪ್ಪೊಪ್ಪಿಕೊಂಡ ಆರೋಪಿ ಬಾಯ್ಬಿಟ್ಟ ಸತ್ಯವೇನು?*