*ಮಹಿಳಾ ಕಸ್ಟಮ್ ಅಧಿಕಾರಿಗೆ ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ: ಉದ್ಯಮಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಕಸ್ಟಮ್ ಅಧಿಕಾರಿಗೆ ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರವೆಸಗಿದ ಆರೋಪದಲ್ಲಿ ಉದ್ಯಮಿಯೊಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ. ಎಂ.ಕೃಪಲಾನಿ ಬಂಧಿತ ಆರೋಪಿ. ಬೆಂಗಳೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳಾ ಅಧಿಕಾರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಹೇಳಿದಂತೆ ಕೇಳದಿದ್ದರೆ ಖಾಸಗಿ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಬೆಡರಿಕೆ ಹಾಕಿದ್ದ. ಕೃಪಲಾನಿ ಕಿರುಕುಳಕ್ಕೆ ಬೇಸತ್ತು ಕೊನೆಗೂ ಈ ಬಗ್ಗೆ ಮಹಿಳಾ ಅಧಿಕಾರಿ ದೂರು ನೀಡಿದ್ದು, ಯಲಹಂಕ ಠಾಣೆಯಲ್ಲಿ ಈತನ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಿಸಿದ್ದರು. ಬಳಿಕ … Continue reading *ಮಹಿಳಾ ಕಸ್ಟಮ್ ಅಧಿಕಾರಿಗೆ ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ: ಉದ್ಯಮಿ ಅರೆಸ್ಟ್*