*ಮಹಿಳಾ ಪೊಲೀಸ್ ಅಧಿಕಾರಿ ಅರೆಬೆತ್ತಲೆ ವಿಡಿಯೋ ಪ್ರಕರಣ: ಇಬ್ಬರ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಜೈಲಿನಲ್ಲಿದ್ದ ಕೈದಿಗಳ ಜೊತೆ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಅರೆಬೆತ್ತಲಾಗಿ ವಿಡಿಯೋ ಕಾಲ್ ಮಾಡಿದ್ದರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಅಧಿಕಾರಿ ವಿಡಿಯೋ ವೈರಲ್ ಮಾಡಿದವರ ವಿರುದ್ಧ ದೂರು ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದ್ದಲ್ಲದೇ ಇಡೀ ಪೊಲೀಸ್ ಇಲಾಖೆಯನ್ನೇ ತಲೆ ತಗ್ಗಿಸುವಂತೆ ಮಾಡಿದ್ದ ಮಹಿಳಾ ಅಧಿಕಾರಿಯ ವಿಡಿಯೋ ಪ್ರಕರಣ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ವಿಡಿಯೋನಲ್ಲಿರುವ ಪೊಲೀಸ್ ಅಧಿಕಾರಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ವಿಡಿಯೋ ವೈರಲ್ ಮಾಡಿರುವ … Continue reading *ಮಹಿಳಾ ಪೊಲೀಸ್ ಅಧಿಕಾರಿ ಅರೆಬೆತ್ತಲೆ ವಿಡಿಯೋ ಪ್ರಕರಣ: ಇಬ್ಬರ ವಿರುದ್ಧ ದೂರು ದಾಖಲು*