*ನಡು ರಸ್ತೆಯಲ್ಲಿ ಮಹಿಳಾ PSI ಮೇಲೆ ಹಲ್ಲೆ ನಡೆಸಿ, ಬಾಡಿ ಶೇಮಿಂಗ್ ಮಾಡಿ ಅವಮಾನ*

ನಾಲ್ವರ ವಿರುದ್ಧ ಪ್ರಕರಣ ದಾಖಲು ಪ್ರಗತಿವಾಹಿನಿ ಸುದ್ದಿ: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದ ಪುಂಡರು ಕರ್ತವ್ಯನಿರತ ಮಹಿಳಾ ಪಿಎಸ್ಐ ಓರ್ವರ ಮೇಲೆ ಹಲ್ಲೆ ನಡೆಸಿ, ಬಾಡಿ ಶೇಮಿಂಗ್ ಮಾಡಿ ಅವಮಾನಿಸಿರುವ ಘಟನೆ ನಡೆದಿದೆ.Home add -Advt ಬೆಂಗಳೂರಿನ ಕೆ.ಆರ್.ಪುರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಭಟ್ಟರಹಳ್ಳಿ ಜಂಕ್ಷನ್ ಬಳಿ ಈ ಘಟನೆ ನಡೆದಿದೆ. ನಯನಾ ಎಂಬ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ನಡೆಸಿದ ಕಿಡಿಗೇಡಿಗಳು ಕಟ್ಟದಾಗಿ ಮಾತನಾಡಿ, ಬಾಡಿಶೇಮಿಂಗ್ ಮಾಡಿದ್ದಾರೆ. ನಾಳೆಯೇ ನಿನ್ನನ್ನು ಸಸ್ಪೆಂಡ್ ಮಾಡಿಸುತ್ತೇವೆ ಎಂದು … Continue reading *ನಡು ರಸ್ತೆಯಲ್ಲಿ ಮಹಿಳಾ PSI ಮೇಲೆ ಹಲ್ಲೆ ನಡೆಸಿ, ಬಾಡಿ ಶೇಮಿಂಗ್ ಮಾಡಿ ಅವಮಾನ*