*ಲಾಹೋರ್ ನಲ್ಲಿ ಭಾರಿ ಸ್ಫೋಟ: ವಿಮಾನ ನಿಲ್ದಾಣ ಬಂದ್*

ಪ್ರಗತಿವಾಹಿನಿ ಸುದ್ದಿ: ಭಾರತದ ಜೊತೆ ಉದ್ವಿಗ್ನ ಸ್ಥಿತಿ ನಡುವೆಯೇ ಪಾಕಿಸ್ತಾನದ ಲಾಹೋರ್ ನಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟದಿಂದಾಗಿ ಘಟನಾ ಸ್ಥಳದಲ್ಲಿ ವಸ್ತುಗಳು ಚಲ್ಲಾಪಿಲ್ಲಿಯಾಗಿವೆ. ಮುಂಜಾಗೃತಾ ಕ್ರಮವಾಗಿ ಲಾಹೋರ್ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ಲಾಹೋರ್ ನಲ್ಲಿ ಭೀಕರ ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. Home add -Advt *ಬೆಂಗಳೂರಿನ ಪ್ರಮುಖ ರಸ್ತೆ, ಮೇಲ್ಸೇತುವೆ ಸೇರಿದಂತೆ ನಾನಾ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ನೆರವು ಹಾಗೂ ಸಹಕಾರ ನೀಡುವಂತೆ ಕೇಂದ್ರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ … Continue reading *ಲಾಹೋರ್ ನಲ್ಲಿ ಭಾರಿ ಸ್ಫೋಟ: ವಿಮಾನ ನಿಲ್ದಾಣ ಬಂದ್*