*ಲಾಹೋರ್ ನಲ್ಲಿ ಭಾರಿ ಸ್ಫೋಟ: ವಿಮಾನ ನಿಲ್ದಾಣ ಬಂದ್*
ಪ್ರಗತಿವಾಹಿನಿ ಸುದ್ದಿ: ಭಾರತದ ಜೊತೆ ಉದ್ವಿಗ್ನ ಸ್ಥಿತಿ ನಡುವೆಯೇ ಪಾಕಿಸ್ತಾನದ ಲಾಹೋರ್ ನಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟದಿಂದಾಗಿ ಘಟನಾ ಸ್ಥಳದಲ್ಲಿ ವಸ್ತುಗಳು ಚಲ್ಲಾಪಿಲ್ಲಿಯಾಗಿವೆ.Home add -Advt ಮುಂಜಾಗೃತಾ ಕ್ರಮವಾಗಿ ಲಾಹೋರ್ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ಲಾಹೋರ್ ನಲ್ಲಿ ಭೀಕರ ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. *ಬೆಂಗಳೂರಿನ ಪ್ರಮುಖ ರಸ್ತೆ, ಮೇಲ್ಸೇತುವೆ ಸೇರಿದಂತೆ ನಾನಾ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ನೆರವು ಹಾಗೂ ಸಹಕಾರ ನೀಡುವಂತೆ ಕೇಂದ್ರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ*
Copy and paste this URL into your WordPress site to embed
Copy and paste this code into your site to embed