Latest

ಭೀಕರ ಬಾಂಬ್ ಸ್ಫೋಟ; ಮೂವರು ಬಲಿ

ಪ್ರಗತಿವಾಹಿನಿ ಸುದ್ದಿ; ಇಸ್ಲಾಮಾಬಾದ್: ಭೀಕರ ಬಾಂಬ್ ಸ್ಫೋಟದಲ್ಲಿ ಮೂವರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಲಾಹೋರ್ ನ ಪ್ರಸಿದ್ಧ ಅನಾರ್ಕಲಿ ಮಾರುಕಟ್ಟೆಯಲ್ಲಿ ನಡೆದಿದೆ.

ಬೈಕ್ ಗೆ ಬಾಂಬ್ ಅಳವಡಿಸಿ ಸ್ಫೋಟಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, 22 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ವಕ್ತಾರ ರಾಣಾ ಆರಿಫ್ ತಿಳಿಸಿದ್ದಾರೆ.

Home add -Advt

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಂಬ್ ಸ್ಫೋಟದ ತೀವ್ರತೆಗೆ ಸ್ಥಳದಲ್ಲಿದ್ದ ವಾಹನಗಳು, ಸುತ್ತಮುತ್ತಲಿನ ಕಟ್ಟಗಳು ಹಾನಿಯಾಗಿವೆ ಎಂದು ತಿಳಿದುಬಂದಿದೆ.
ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

Related Articles

Back to top button