*ಮಹಿಳೆಯರ ಸ್ವಾವಲಂಬನೆಗೆ ಸಮಾಜಸೇವೆಯ ಸ್ಪರ್ಶ: ತಿಮ್ಮಾಪುರದ ಮಹಿಳೆಯರ ಕಾರ್ಯ ಮಾದರಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶಂಸೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಗ್ರಾಮೀಣ ಮಹಿಳೆಯರು ಆರ್ಥಿಕ ಸ್ವಾವಲಂಬನೆಯನ್ನು ಸಮಾಜಮುಖಿ ಕಾರ್ಯಗಳೊಂದಿಗೆ ಜೋಡಿಸುತ್ತಿರುವುದನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮೆಚ್ಚಿ ಅಭಿನಂದಿಸಿದ್ದಾರೆ. ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ಮಹಿಳೆಯರು ಕೈಗೊಂಡಿರುವ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ. ಈ ಗ್ರಾಮಗಳಲ್ಲಿ ಸುಮಾರು 850ಕ್ಕೂ ಹೆಚ್ಚು ಮಹಿಳೆಯರು ಸರ್ಕಾರದ ಗೃಹಲಕ್ಷ್ಮೀ ಯೋಜನೆ ಮೂಲಕ ದೊರೆಯುವ ಮಾಸಿಕ ಹಣವನ್ನು ಒಟ್ಟುಗೂಡಿಸಿ ಗ್ರಾಮಾಭಿವೃದ್ಧಿ ಹಾಗೂ ಧಾರ್ಮಿಕ ಕಾರ್ಯಗಳಿಗೆ ಬಳಸಿದ್ದಾರೆ. ವಿಶೇಷವಾಗಿ ತಿಮ್ಮಾಪುರ ಗ್ರಾಮದ ಮಹಿಳೆಯರು ತಮ್ಮ ನೆರವು ಮೊತ್ತವನ್ನು ಸಂಗ್ರಹಿಸಿ … Continue reading *ಮಹಿಳೆಯರ ಸ್ವಾವಲಂಬನೆಗೆ ಸಮಾಜಸೇವೆಯ ಸ್ಪರ್ಶ: ತಿಮ್ಮಾಪುರದ ಮಹಿಳೆಯರ ಕಾರ್ಯ ಮಾದರಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶಂಸೆ*