*ಶೆಟ್ಟರ್ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಡಿಸಿಎಂ ಭೇಟಿಯಾದ ಸವದಿ*

ಕುತೂಹಲ ಮೂಡಿಸಿದ ಮಾತುಕತೆ Home add -Advt ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ ಬೆನ್ನಲ್ಲೇ ಇನ್ನಷ್ಟು ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದರೆ ಎಂಬ ಮಾತು ಕೇಳಿಬರುತ್ತಿದೆ. ಅಲ್ಲದೇ ಮಾಜಿ ಡಿಸಿಎಂ ಲಕ್ಷ್ಮಣ ಸವದಿಯನ್ನು ವಾಪಾಸ್ ಕರೆಸಿಕೊಳ್ಳಲು ಬಿಜೆಪಿ ಯತ್ನ ನಡೆಸಿದೆ ಎಂಬ ಚರ್ಚೆ ರಾಜ್ಯ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವ ಕಾಂಗ್ರೆಸ್ ನಾಯಕರು ಪಕ್ಷದ ನಾಯಕರನ್ನು ಕರೆದು ಮಾತುಕತೆ ನಡೆಸಿದ್ದಾರೆ. ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು … Continue reading *ಶೆಟ್ಟರ್ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಡಿಸಿಎಂ ಭೇಟಿಯಾದ ಸವದಿ*