*ಪಾಲಿಕೆ ವ್ಯಾಪ್ತಿಯಲ್ಲಿ ಕೆರೆ ಅಭಿವೃದ್ಧಿ ಆರಂಭಕ್ಕೆ ಗಡುವು*

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಂದ ಪ್ರಗತಿ ಪರಿಶೀಲನೆ ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಕೆರೆಗಳು ಮತ್ತು ಉದ್ಯಾನವನಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ನವೆಂಬರ್ ಮಾಸಾಂತ್ಯದ ವೇಳೆಗೆ ಟೆಂಡರ್ ಕರೆಯಬೇಕೆಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಪಾಲಿಕೆಗಳ ಮುಖ್ಯಸ್ಥರಿಗೆ ಗಡುವು ವಿಧಿಸಿದ್ದಾರೆ. ಬೆಂಗಳೂರಿನ ತಮ್ಮ ಗೃಹ ಕಚೇರಿಯಲ್ಲಿ ಮಂಗಳವಾರ ಎಲ್ಲಾ 12 ಮಹಾನಗರ ಪಾಲಿಕೆಗಳ ಆಯುಕ್ತರ ಸಭೆಯಲ್ಲಿ ಅಮೃತ್ 2.0 ಜಲಮೂಲಗಳ ಪುನಶ್ಚೇತನ ಮತ್ತು ಉದ್ಯಾನವನಗಳ ಅಭಿವೃದ್ಧಿ … Continue reading *ಪಾಲಿಕೆ ವ್ಯಾಪ್ತಿಯಲ್ಲಿ ಕೆರೆ ಅಭಿವೃದ್ಧಿ ಆರಂಭಕ್ಕೆ ಗಡುವು*