*ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಆರಂಭ*

ಪ್ರಗತಿವಾಹಿನಿ ಸುದ್ದಿ: ಮನೆ ಅಡಿಪಾಯ ತೆಗೆಯುವಾಗ ನಿಧಿ ಪತ್ತೆಯಾಗಿರುವ ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಇಂದಿನಿಂದ ಉತ್ಖನನ ಕಾರ್ಯ ಆರಂಭವಾಗಿದೆ. ಸಿದ್ದರಕೊಳ್ಳ ಎಂಬ ಜಾಗದಲ್ಲಿ ಉತ್ಖನನ ಆರಂಭವಾಗಿದೆ. ಲಕ್ಕುಂಡಿ ಕಲ್ಯಾಣ ಚಾಲುಕ್ಯರು, ರಾಷ್ಟ್ರಕೂಟರು ಮತ್ತು ಹೊಯ್ಸಳರು ಸೇರಿದಂತೆ ಹಲವು ರಾಜ, ಮಹಾರಾಜರ ಆಳ್ವಿಕೆಗೆ ಒಳಪಟ್ಟ ಪ್ರದೇಶವಾಗಿತ್ತು. ಬಾದಾಮಿಗಿಂತ ಹೆಚ್ಚು ಐತಿಹಾಸಿಕ ಹಿನ್ನಲೆ ಲಕ್ಕುಂಡಿಗಿದೆ ಎಂದು ಶಾಸನಗಳಲ್ಲಿ ಉಲ್ಲೇಖವಿದೆ. ಈ ಪ್ರದೇಶಗಳಲ್ಲಿ ಉಖನನ ನಡೆಸಿದರೆ ಅಪಾರಪ್ರಮಾಣದ ಪುಅರಾತನ ವಸ್ತುಗಳು ಪತ್ತೆಯಾಗುವ ಸಾಧ್ಯತೆ ಇದೆ. ಇನ್ನಷ್ಟು ಇತಿಹಾಸಗಳು ಬೆಳಕಿಗೆ … Continue reading *ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಆರಂಭ*