*ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶೀಘ್ರ ಗುಣಮುಖರಾಗಲೆಂದು ದೇವಾಲಯಗಳಲ್ಲಿ ವಿಶೇಷ ಪೂಜೆ*

ಪ್ರಗತಿವಾಹಿನಿ ಸುದ್ದಿ: ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ, ಅಭಿಮಾನಿಗಳು, ಬೆಂಬಲಿಗರು ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಸಂಗಮೇಶ್ವರ, ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿಶೇಷ ಪೂಜೆ: ಕುಕಡೊಳ್ಳಿ ಸಮೀಪದ ಬೆಂಡಿಗೇರಿ ಗ್ರಾಮದ ಶ್ರೀ ಸಂಗಮೇಶ್ವರ ಹಾಗೂ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಅಭಿಷೇಕ ಮತ್ತು ವಿಶೇಷ ಪೂಜೆಯನ್ನು ಇಟ್ಟುಕೊಳ್ಳಲಾಗಿತ್ತು. ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಮತ್ತು ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಇವರು ಶೀಘ್ರ ಗುಣಮುಖರಾಗಲೆಂದು ಎಲ್ಲರೂ ಸೇರಿಕೊಂಡು ಪೂಜೆ ಸಲ್ಲಿಸಿದರು. … Continue reading *ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶೀಘ್ರ ಗುಣಮುಖರಾಗಲೆಂದು ದೇವಾಲಯಗಳಲ್ಲಿ ವಿಶೇಷ ಪೂಜೆ*