*ಶಾಸಕ ಲಕ್ಷ್ಮಣ ಸವದಿ ಕಾರು ಅಪಘಾತ*

ಪ್ರಗತಿವಾಹಿನಿ ಸುದ್ದಿ: ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿಯ ದರೂರ್ ಬಳಿ ನಡೆದಿದೆ. ಲಕ್ಷ್ಮಣ ಸವದಿ ಅಥಣಿಯಿಂದ ಗೋಕಾಕ್ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದರು. ಈ ವೇಳೆ ಅವರ ಕಾರಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಲಕ್ಷ್ಮಣ ಸವದಿ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ಬಳಿಕ ಲಕ್ಷ್ಮಣ ಸವದಿ ಬೇರೆ ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಇಂದು ಸಾಯಂಕಾಲ 4:00 ಸುಮಾರಿಗೆ … Continue reading *ಶಾಸಕ ಲಕ್ಷ್ಮಣ ಸವದಿ ಕಾರು ಅಪಘಾತ*