Kannada NewsLatest

*ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಮುಖ್ಯಂತ್ರಿಯಾಗುತ್ತೀರಿ ಎಂದು ಆಶಿರ್ವಾದ ಮಾಡಿದ ಜೈನ ಮುನಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಾಜಿ ಡಿಸಿಎಂ ಲಕ್ಷ್ಮಣಸವದಿ ಅವರಿಗೆ ಜೈನ ಮುನಿಯೊಬ್ಬರು ಮುಖ್ಯಮಂತ್ರಿಗಳಾಗುತ್ತೀರುಇ ಎಂದು ಆಶೀರ್ವಾದ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗುಂಡೇವಾಡಿ ಗ್ರಾಮದ ಪಂಚಕಲ್ಯಾಣ ಮಹೋತ್ಸವದಲ್ಲಿ ಪೂಜ್ಯ ಬಾಲಾಚಾರ್ಯ ಶ್ರೀ 108 ಸಿದ್ದಸೇನ ಮುನಿ ಮಹಾರಾಜರು ಲಕ್ಷ್ಮಣ ಸವದಿ ಅವರಿಗೆ ಸಿಎಂ ಆಗುವುದಾಗಿ ಆಶಿರ್ವಾದ ಮಾಡಿದ್ದಾರೆ.

ಮುಂದಿನ ದಿನಗಳಲ್ಲಿ ನೀವು ಮುಖ್ಯಮಂತ್ರಿಗಳಾಗಿ ಎಂದು ಆಶಿರ್ವಾದ ಮಾಡಿದ್ದಾರೆ.

*ಬೆಳಗಾವಿ: ಆಂಬುಲೆನ್ಸ್ ಹಾಗೂ ಟ್ರ್ಯಾಕ್ಟರ್ ಭೀಕರ ಅಪಘಾತ; ರೋಗಿ ದುರ್ಮರಣ*

Home add -Advt

https://pragati.taskdun.com/ambulancetractoraccidentbelagaviman-death/

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button