*BREAKING: ಸಚಿವ ಲಕ್ಷ್ಮಣ ಸವದಿಗೆ ಕೋರ್ಟ್ ನಿಂದ ಸಮನ್ಸ್ ಜಾರಿ*
ಪ್ರಗತಿವಾಹಿನಿ ಸುದ್ದಿ: ಸಹಕಾರ ಸಚಿವ ಲಕ್ಷ್ಮಣ ಸವದಿ ಅವರಿಗೆ ಕೋರ್ಟ್ ನಿಂದ ಸಮನ್ಸ್ ಜಾರಿಯಾಗಿದೆ. ವಿಚಾರಣೆಗೆ ಖುದ್ದು ಹಾಜರಾಗುವಂತೆ ಸೂಚನೆ ನೀಡಲಾಗಿದೆ. 2018ರಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ 4 ನೇ ಜೆಸಿ ಎಂ ಎಂ ಕೋರ್ಟ್ ಸಚಿವ ಲಕ್ಷ್ಮಣ ಸವದಿ ಅವರಿಗೆ ಸಮನ್ಸ್ ನೀಡಿದೆ. ಅಕ್ಟೋಬರ್ 9 ರಂದು ಖುದ್ದು ಕೋರ್ಟ್ ಗೆ ಹಾಜರಾಗುವಂತೆ ಸೂಚಿಸಲಾಗಿದೆ. ರಾಜು ಜಮಖಂಡಿಕರ್ ಎಂಬುವವರು ತಳವಾರ ಸಮುದಾಯಕ್ಕೆ ಎಷ್ಟು ಅನುದಾನ ನೀಡಿದ್ದೀರಿ? ಎಂದು ಪ್ರಶ್ನೆ … Continue reading *BREAKING: ಸಚಿವ ಲಕ್ಷ್ಮಣ ಸವದಿಗೆ ಕೋರ್ಟ್ ನಿಂದ ಸಮನ್ಸ್ ಜಾರಿ*
Copy and paste this URL into your WordPress site to embed
Copy and paste this code into your site to embed