*ಅನುದಾನ ಕೇಳಿದರೆ ವಿಷ ಕುಡಿಯಲೂ ಹಣವಿಲ್ಲ ಎಂದಿದ್ದ ಬಿಎಸ್‌ ವೈ: ಶಾಸಕ ಲಕ್ಷ್ಮಣ ಸವದಿ*

ಪ್ರಗತಿವಾಹಿನಿ ಸುದ್ದಿ: ದೇಶಕ್ಕೆ ಕಾಂಗ್ರೆಸ್ ಪಕ್ಷ ಹಲವು ಕೊಡುಗೆಗಳನ್ನು ನೀಡಿದೆ. ಆರ್ಥಿಕ ಸಬಲೀಕರಣಕ್ಕಾಗಿ ಕಾಂಗ್ರೆಸ್​ 5 ಗ್ಯಾರಂಟಿಗಳನ್ನು ನೀಡಿದೆ. ಕೊವಿಡ್​​, ಪ್ರವಾಹದ ಸಂದರ್ಭದಲ್ಲಿ ಜನರಿಗೆ ಸಾಕಷ್ಟು ಕೆಲಸ ಮಾಡಿದ್ದೇವೆ. ಹೀಗಾಗಿ ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲೇಬೇಕೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಅಥಣಿ ಪಟ್ಟಣದಲ್ಲಿ ಚಿಕ್ಕೋಡಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಶಾಸಕ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಅಥಣಿ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ … Continue reading *ಅನುದಾನ ಕೇಳಿದರೆ ವಿಷ ಕುಡಿಯಲೂ ಹಣವಿಲ್ಲ ಎಂದಿದ್ದ ಬಿಎಸ್‌ ವೈ: ಶಾಸಕ ಲಕ್ಷ್ಮಣ ಸವದಿ*