*ಸೋಮಶೇಖರ್ ಹೇಳಿದ್ದು ನಿಜ ಎಂದ ಲಕ್ಷ್ಮಣ ಸವದಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಿಜೆಪಿ ಲೀಡರ್ ಲೆಸ್ ಪಾರ್ಟಿಯಾಗಿದೆ ಎಂದು ಮಾಜಿ ಡಿಸಿಎಂ, ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ, ಬಿಜೆಪಿ ಮನೆಯೊಂದು 6 ಬಾಗಿಲು ಎನ್ನುವಂತಾಗಿದೆ. ಲೀಡರ್ ಲೆಸ್ ಪಾರ್ಟಿಯಾಗಿದೆ. ಸಣ್ಣಪುಟ್ಟ ವೈಮನಸ್ಸು ಸರಿಪಡಿಸುವ ಸಾಮರ್ಥ್ಯ ಕೂಡ ಯಾರಿಗೂ ಇಲ್ಲದಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ನಶಿಸಿ ಹೋಗುವುದು ಕಾಣಿಸುತ್ತಿದೆ ಎಂದು ಭವಿಷ್ಯ ನುಡಿದ್ದಿದ್ದಾರೆ. ಬಿಜೆಪಿಯ 8 ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ … Continue reading *ಸೋಮಶೇಖರ್ ಹೇಳಿದ್ದು ನಿಜ ಎಂದ ಲಕ್ಷ್ಮಣ ಸವದಿ*