*ಶಾಸಕ ಲಕ್ಷ್ಮಣ ಸವದಿ ಕಣ್ಣೆದುರೇ ಹೃದಯಾಘಾತದಿಂದ ಸಾವನ್ನಪ್ಪಿದ ಆಪ್ತ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಶಾಸಕ ಲಕ್ಷ್ಮಣ ಸವದಿ ಅವರ ಆತ್ಮೀಯ ಬೆಂಬಲಿಗರೊಬ್ಬರು ಶಾಸಕರ ಕಣ್ಣೆದುರೇ ಹೃದಯಾಘಾತದಿಂದ ನಿಧನರಾಗಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾವಂಶಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಶಾಸಕ ಲಕ್ಷ್ಮಣ್ ಸವದಿ ಎದುರೇ ಅವರ ಆಪ್ತ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.Home add -Advt ರಾವಸಾಬ ಬೇವನೂರ (65) ಮೃತ ದುರ್ದೈವಿ. ಗ್ರಾಮದಲ್ಲಿ ನಡೆದ ಗೃಹ ಪ್ರವೇಶ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಶಾಸಕರು ತೆರಳಿದ್ದರು. ಈ ಸಂದರ್ಭದಲ್ಲಿ ಅವರ್ ಆಪ್ತ ಬೆಂಬಲಿಗ ರಾವಸಾಬ … Continue reading *ಶಾಸಕ ಲಕ್ಷ್ಮಣ ಸವದಿ ಕಣ್ಣೆದುರೇ ಹೃದಯಾಘಾತದಿಂದ ಸಾವನ್ನಪ್ಪಿದ ಆಪ್ತ*