Belagavi NewsBelgaum NewsKarnataka News

*ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ: ಈ ಭಾಗದಲ್ಲಿ ಮಾತ್ರ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಗೋಕಾಕ್ ನಗರದ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಕೆಲ ದಿನಗಳವರೆಗೆ ರಜೆ ಘೋಷಣೆ ಮಾಡಲಾಗಿದೆ.

ಗೋಕಾಕ ನಗರದಲ್ಲಿ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಜೂನ್ 30 ರಿಂದ ಜುಲೈ 8, 2025 ರವರೆಗೆ ಗೋಕಾಕ‌ನಗರದ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button