*ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ: ಈ ಭಾಗದಲ್ಲಿ ಮಾತ್ರ ರಜೆ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಗೋಕಾಕ್ ನಗರದ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಕೆಲ ದಿನಗಳವರೆಗೆ ರಜೆ ಘೋಷಣೆ ಮಾಡಲಾಗಿದೆ.Home add -Advt ಗೋಕಾಕ ನಗರದಲ್ಲಿ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಜೂನ್ 30 ರಿಂದ ಜುಲೈ 8, 2025 ರವರೆಗೆ ಗೋಕಾಕನಗರದ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ. *ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed