*ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸ್ಥಿತಿ ಹೇಗಿದೆ? ವೈದ್ಯರು ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಸಹೋದರ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಲಕ್ಷ್ಮೀ ಹೆಬ್ಬಾಳಕರ್ ಗಂಭಿರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಚನ್ನರಾಜ ಹಟ್ಟಿಹೊಳಿ ಅವರೂ ಗಾಯಗಳಾಗಿವೆ.Home add -Advt ಬೆಂಗಳೂರಿನಿಂದ ಬೆಳಗಾವಿಗೆ ಕಾರಿನಲ್ಲಿ ಹೊರಟ್ಟಿದ್ದ ವೇಳೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಬಳಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಚನ್ನರಾಜ ಹಟ್ಟಿಹೊಳಿ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಇಬ್ಬರನ್ನೂ ಬೆಳಗಾವಿಯ ಖಾಸಗಿ … Continue reading *ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸ್ಥಿತಿ ಹೇಗಿದೆ? ವೈದ್ಯರು ಹೇಳಿದ್ದೇನು?*