*ಮನೆಯಲ್ಲಿ ದುರ್ಘಟನೆ ಸಂಭವಿಸಬಹುದು ಹುಷಾರಾಗಿರಿ ಎಂದು ಭವಿಷ್ಯ ನುಡಿದಿದ್ದರು: ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಮನೆಯಲ್ಲಿ ದುರ್ಘಟನೆ ಸಂಭವಿಸಬಹುದು ಸ್ವಲ್ಪ ಹುಷಾರಾಗಿರಿ ಎಂದು ಬೆಳಗಾವಿಯಲ್ಲಿ ನಮಗೆ ಬೇಕಾದವರೊಬ್ಬರು ಭವಿಷ್ಯ ನುಡಿದಿದ್ದರು ಎಂದು ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಕಾರು ಅಪಘಾತದ ಬಗ್ಗೆ ವಿವರಿಸುತ್ತಾ ತಿಳಿಸಿದ್ದಾರೆ. ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರವಾಗಿ ಗಾಯಗೊಂಡಿದ್ದು, ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಂಎಲ್ ಸಿ, ಸಹೋದರ ಚನ್ನರಾಜ ಹಟ್ಟಿಹೊಳಿ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಆಸ್ಪತ್ರೆಗೆ ಆಗಮಿಸಿದ ಚನ್ನರಾಜಹಟ್ಟಿಹೊಳಿ, ಸಹೋದರಿ ಲಕ್ಷ್ಮೀ ಹೆಬ್ಬಳ್ಕರ್ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಕ ಲಕ್ಷ್ಮೀ … Continue reading *ಮನೆಯಲ್ಲಿ ದುರ್ಘಟನೆ ಸಂಭವಿಸಬಹುದು ಹುಷಾರಾಗಿರಿ ಎಂದು ಭವಿಷ್ಯ ನುಡಿದಿದ್ದರು: ಚನ್ನರಾಜ ಹಟ್ಟಿಹೊಳಿ*