Cancer Hospital 2
Laxmi Tai Society2
Beereshwara add32

*ನವಲಗುಂದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

Anvekar 3

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ನವಲಗುಂದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದರು.

ಕಾಂಗ್ರೆಸ್ ಪಕ್ಷದ‌ ಸಂಘಟನೆ ಹಾಗೂ ಗ್ಯಾರಂಟಿ ಯೋಜನೆಗಳ ಕುರಿತು ಸಚಿವರು ಕಾರ್ಯಕರ್ತರೊಂದಿಗೆ ಚರ್ಚಿಸಿದರು. ಈ ವೇಳೆ ಕಾರ್ಯಕರ್ತರು ಸಚಿವರನ್ನು ಸನ್ಮಾನಿಸಿದರು.

Emergency Service

ಈ ಸಮಯದಲ್ಲಿ ನವಲಗುಂದ ಶಾಸಕ ಎನ್ ಎಚ್ ಕೋನರಡ್ಡಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ನವಲಗುಂದ ವಿಧಾನ ಸಭಾ ಕ್ಷೇತ್ರದ ವಿವಿಧ ಬ್ಲಾಕ್ ನ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.


Gokak Jyotishi add 8-2
Bottom Add3
Bottom Ad 2

You cannot copy content of this page