*ಮೊದಲು ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ಅವರು ರಾಜೀನಾಮೆ ನೀಡಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹ*
ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ಎಫ್‌ಐಆರ್‌ಗೆ ಕಾನೂನು ಮೂಲಕವೇ ಹೋರಾಟ ಪ್ರಗತಿವಾಹಿನಿ ಸುದ್ದಿ: ರಾಜಕೀಯ ಪ್ರೇರಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ. ಕಾನೂನು ಮೂಲಕವೇ ಉತ್ತರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವ ಕೆಲಸ ನಡೆಯುತ್ತಿದ್ದು, ಇದಕ್ಕಾಗಿ ರಾಜಭವನಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. 6 ಸಾವಿರ ಕೋಟಿ ಮೊತ್ತದ … Continue reading *ಮೊದಲು ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ಅವರು ರಾಜೀನಾಮೆ ನೀಡಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹ*
Copy and paste this URL into your WordPress site to embed
Copy and paste this code into your site to embed