*ಮೊದಲು ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ಅವರು ರಾಜೀನಾಮೆ ನೀಡಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹ*
ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ಎಫ್‌ಐಆರ್‌ಗೆ ಕಾನೂನು ಮೂಲಕವೇ ಹೋರಾಟ ಪ್ರಗತಿವಾಹಿನಿ ಸುದ್ದಿ: ರಾಜಕೀಯ ಪ್ರೇರಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ. ಕಾನೂನು ಮೂಲಕವೇ ಉತ್ತರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.Home add -Advt ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವ ಕೆಲಸ ನಡೆಯುತ್ತಿದ್ದು, ಇದಕ್ಕಾಗಿ ರಾಜಭವನಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. 6 ಸಾವಿರ … Continue reading *ಮೊದಲು ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ಅವರು ರಾಜೀನಾಮೆ ನೀಡಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹ*
Copy and paste this URL into your WordPress site to embed
Copy and paste this code into your site to embed