Kannada NewsKarnataka NewsLatest
ಲಕ್ಷ್ಮಿ ಹೆಬ್ಬಾಳಕರ್ ಜನ್ಮದಿನ: ದೇವಸ್ಥಾನ ಜೀರ್ಣೋದ್ಧಾರಕ್ಕೆ ಧನಸಹಾಯ, ನರೇಗಾ ಕಾರ್ಮಿಕರಿಗೆ ಊಟ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಇಂದು ತಮ್ಮ ಜನ್ಮ ದಿನದ ನಿಮಿತ್ತ ಮೋದಗಾ ನಂತರ ಸಾಂಬ್ರಾದಲ್ಲೂ ನರೇಗಾ ಕಾರ್ಮಿಕರಿಗೆ ಊಟ ಹಾಗೂ ಮಾಸ್ಕ್ ಗಳನ್ನು ವಿತರಿಸಿದರು.



ಚನ್ನರಾಜ ಹಟ್ಟಿಹೊಳಿ, ಮೃಣಾಲ್ ಹೆಬ್ಬಾಳಕರ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ದುಡಿಯುವ ವರ್ಗವೆಂದರೆ ನನಗೆ ಎಲ್ಲಿಲ್ಲದ ಅಕ್ಕರೆ -ಲಕ್ಷ್ಮಿ ಹೆಬ್ಬಾಳಕರ್
ಕಾಳಜಿಯಿಂದ ಆರೋಗ್ಯ ಕಾಪಾಡಿಕೊಳ್ಳಿ – ಲಕ್ಷ್ಮಿ ಹೆಬ್ಬಾಳಕರ್ ಕರೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ