*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಭೀಕರ ಅಪಘಾತ: ಸಚಿವರು ಪ್ರಾಣಾಪಾಯದಿಂದ ಪಾರು*
ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಭೀಕರ ಅಪಘಾತಕ್ಕೀಡಾಗಿದೆ. ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಯಾಣಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಕಿತ್ತೂರು ಸಮೀಪ ಅಂಬರಗಟ್ಟಿ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಚಿವೆ ಲಕ್ಷ್ನೀ ಹೆಬ್ಬಾಳಕರ್ ಅವರಿಗೆ ಗಂಭೀರ ಗಾಯಗಳಾಗಿವೆ. ಸಚಿವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಸಿಎಲ್ಪಿ ಸಭೆ ಮುಗಿಸಿ ನಿನ್ನೆ … Continue reading *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಭೀಕರ ಅಪಘಾತ: ಸಚಿವರು ಪ್ರಾಣಾಪಾಯದಿಂದ ಪಾರು*
Copy and paste this URL into your WordPress site to embed
Copy and paste this code into your site to embed