*ಎಐಸಿಸಿ ಅಧ್ಯಕ್ಷ ಖರ್ಗೆ ಅವರಿಗೆ ಹೊಸ ವರ್ಷದ ಶುಭಕೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೊಸ ವರ್ಷದ ಶುಭಾಶಯ ಕೋರಿದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ಖರ್ಗೆ ಅವರ ನಿವಾಸಕ್ಕೆ ತೆರಳಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಹೊಸ ವರ್ಷದ ಶುಭಾಶಯ ಕೋರಿದರು. Home add -Advt *ಹೊಸ ವರ್ಷದ ಸಂಭ್ರಮದ ನಡುವೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ಸಿಎಂ*