*ಬಾಲಕರ ಬಾಲಮಂದಿರ, ಮಹಿಳಾ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಸಚಿವರಿಗೆ ವಿಶ್ ಮಾಡಿ ಖುಷಿ ಪಟ್ಟ ಚಿಣ್ಣರು ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಮಕ್ಕಳ ರಕ್ಷಣಾ ನಿರ್ದೇಶನಾಲಯದ (ಐಸಿಪಿಎಸ್) ಬಾಲಕರ ಬಾಲಮಂದಿರ ಹಾಗೂ ಯಶೋದರಮ್ಮ ದಾಸಪ್ಪ ರಾಜ್ಯ ಮಹಿಳಾ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಲಕರ ಬಾಲ ಮಂದಿರದಲ್ಲಿ ವಿವಿಧ ರಾಜ್ಯಗಳಿಂದ 110 ಮಕ್ಕಳಿದ್ದು ಇಲಾಖೆ ವತಿಯಿಂದ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪರಿಶೀಲನೆ ನಡೆಸಿದರು. ಮಹಿಳಾ ನಿಲಯ ಹಾಗೂ ಸರ್ಕಾರಿ ಬಾಲಕಿಯರ ಬಾಲಮಂದಿರಕ್ಕೂ ಭೇಟಿ … Continue reading *ಬಾಲಕರ ಬಾಲಮಂದಿರ, ಮಹಿಳಾ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*