*ಬಾಲಕರ ಬಾಲಮಂದಿರ, ಮಹಿಳಾ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಸಚಿವರಿಗೆ ವಿಶ್ ಮಾಡಿ ಖುಷಿ ಪಟ್ಟ ಚಿಣ್ಣರು ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಮಕ್ಕಳ ರಕ್ಷಣಾ ನಿರ್ದೇಶನಾಲಯದ (ಐಸಿಪಿಎಸ್) ಬಾಲಕರ ಬಾಲಮಂದಿರ ಹಾಗೂ ಯಶೋದರಮ್ಮ ದಾಸಪ್ಪ ರಾಜ್ಯ ಮಹಿಳಾ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.Home add -Advt ಬಾಲಕರ ಬಾಲ ಮಂದಿರದಲ್ಲಿ ವಿವಿಧ ರಾಜ್ಯಗಳಿಂದ 110 ಮಕ್ಕಳಿದ್ದು ಇಲಾಖೆ ವತಿಯಿಂದ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪರಿಶೀಲನೆ ನಡೆಸಿದರು. ಮಹಿಳಾ ನಿಲಯ ಹಾಗೂ ಸರ್ಕಾರಿ ಬಾಲಕಿಯರ … Continue reading *ಬಾಲಕರ ಬಾಲಮಂದಿರ, ಮಹಿಳಾ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed